വാർത്ത

Bigg Boss Dhanushree: ಬಿಗ್‌ ಬಾಸ್‌ ಕನ್ನಡ ಸೀಸನ್‌ 8 ಸ್ಪರ್ಧಿ ಧನುಶ್ರೀ ಅವರು ಭರತ್‌ ಎನ್ನುವವರ ಜೊತೆ ವಿಡಿಯೋ ಮಾಡಿ ಯುಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡುತ್ತಿದ್ದರು. ಈಗ ಇವರಿಬ್ಬರು ದೂರ ಆಗಿದ್ದಾರಂತೆ.