ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಗರದ ಹೈಸ್ಕೂಲ್ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ 10.30ರಿಂದ ಸಾರ್ವಜನಿಕರು ದರ್ಶನ ಪಡೆಯಬಹುದಾಗಿದ್ದು, ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಂಜೆ ...
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ‘ಗೋಟ್ ಇಂಡಿಯಾ ಟೂರ್ –2025’ ಕಾರ್ಯಕ್ರಮದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ತಮ್ಮ ...
ಬರ್ಲಿನ್ : ರಷ್ಯಾ–ಉಕ್ರೇನ್ ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಮತ್ತೊಂದು ಸುತ್ತಿನ ಮಾತುಕತೆಗಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹಾಗೂ ಅಮೆರಿಕದ ರಾಯಭಾರ ಅಧಿಕಾರಿಗಳು ಭಾನುವಾರ ಜರ್ಮನಿಯ ಬರ್ಲಿನ್‌ಗೆ ಭೇಟಿ ನೀಡಿದ್ದಾರೆ.
ನಂತರ ನಡೆದ ಶೂಟೌಟ್‌ನಲ್ಲಿ ಕೆನರಾ ಬ್ಯಾಂಕ್ ತಂಡವು 5–4ರಿಂದ ಗೆಲುವು ಸಾಧಿಸಿ, ಪ್ರಶಸ್ತಿ ಎತ್ತಿಹಿಡಿಯಿತು. ವಿಜೇತ ತಂಡಕ್ಕೆ ₹50 ಸಾವಿರ ನಗದು ಹಾಗೂ ಟ್ರೋಫಿ ನೀಡಲಾಯಿತು. ರನ್ನರ್‌ಅಪ್ ತಂಡಕ್ಕೆ ₹30 ಸಾವಿರ ನಗದು ಹಾಗೂ ಟ್ರೋಫಿ ದೊರೆಯಿತು.
ಖರ್ಗೆ ಆಯೋಜಿಸಿದ್ದ ಔತಣಕೂಟದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿಲ್ಲ. ಅವರು ಮಧ್ಯಾಹ್ನ 12.30ಕ್ಕೆ ದೆಹಲಿಗೆ ಬರಬೇಕಿತ್ತು. ವಿಮಾನ ವಿಳಂಬವಾಗಿದ್ದರಿಂದ ಅವರು ಬರುವಾಗ 1.30 ಆಗಿತ್ತು. ಕರ್ನಾಟಕ ಭವನಕ್ಕೆ ಅವರು 2 ಗಂಟೆಗೆ ತಲುಪಿದರು. ಅಲ್ಲಿ ಭೋಜನ ...
‘ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಮತ್ತು ನೆಲಮಂಗಲದ ಬಳಿ ಈಗಾಗಲೇ ಸ್ಥಳಗಳನ್ನು ಗುರುತಿಸಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಉನ್ನತಮಟ್ಟದ ತಂಡವು ಸ್ಥಳ ಪರಿಶೀಲನೆ ನಡೆಸಿ, ಪ್ರಾಥಮಿಕ ವರದಿ ನೀಡಿದೆ. ಈಗ ಟೆಂಡರಿನಲ್ಲಿ ...
‘ವಾಂಗ್ಚೂಕ್ ಅವರು ಆರಂಭಿಸಿದ ಈ ಸಂಸ್ಥೆಗೆ ಯುಜಿಸಿ ಮಾನ್ಯತೆ ನೀಡುವ ಪ್ರಸ್ತಾವವು ಆಯೋಗದ ಮುಂದೆ ಬಹಳ ವರ್ಷಗಳಿಂದಲೂ ಇದೆ. ಆದರೂ ಮಾನ್ಯತೆ ನೀಡಲಾಗಿಲ್ಲ. ಇದು ಕಳವಳಕಾರಿ. ಯಾವ ಉದ್ದೇಶದಿಂದ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಜಾರಿ ...
ನವದೆಹಲಿ: ‘ಭಾರತವು ಸುಸ್ಥಿರ ವಿಮಾನ ಇಂಧನ (ಎಸ್‌ಎಎಫ್) ರಫ್ತು ಮಾಡುವ ಜಾಗತಿಕ ಕೇಂದ್ರ ಆಗಬಹುದು’ ಎಂದು ತ್ರಿವೇಣಿ ಎಂಜಿನಿಯರಿಂಗ್ ಆ್ಯಂಡ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಸಿಇಒ (ಸಕ್ಕರೆ ವ್ಯವಹಾರ) ಸಮೀರ್ ಸಿನ್ಹಾ ಹೇಳಿದ್ದಾರೆ.
Some results have been hidden because they may be inaccessible to you
Show inaccessible results