ニュース

ನವದೆಹಲಿ: ‘ಮನ್ ಕೀ ಬಾತ್’ ರೇಡಿಯೊ ಕಾರ್ಯಕ್ರಮದ 123ನೇ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಪ್ರತಿ ವರ್ಷ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು ವಿವಿಧ ಕ್ಷೇತ್ರಗಳಿಂದ ಲಕ್ಷಾಂತರ ಜನರು ...